Muda case ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ
newsics.com ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಡಿ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಇಡಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಇಂದು ಆದೇಶ ಹೊರಡಿಸಿದೆ. ಕಳೆದ ತಿಂಗಳಷ್ಟೇ ನ್ಯಾಯಾಲಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಆದ್ರೆ, ಇದೀಗ ಇಡಿ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದಲ್ಲಿ ಭಾರಿ ಸಂಚಲನ … Continue reading Muda case ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ
Copy and paste this URL into your WordPress site to embed
Copy and paste this code into your site to embed