Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Clay pots: ಬೇಸಿಗೆಯಲ್ಲಿ ದಾಹ ನೀಗಿಸಲು ಇವುಗಳು ಬೆಸ್ಟ್
ಪ್ರಮುಖ

Clay pots: ಬೇಸಿಗೆಯಲ್ಲಿ ದಾಹ ನೀಗಿಸಲು ಇವುಗಳು ಬೆಸ್ಟ್

Share
1 Min Read
SHARE

newsics.com‌

ಆಧುನಿಕತೆ ಭರಾಟೆಯಲ್ಲಿ ಹಿಂದಿನ ಕಾಲದ ಅನೇಕ ವಸ್ತುಗಳು ಮೂಲೆಗುಂಪಾಗಿವೆ. ಆದರೂ ಪ್ರಾಚೀನ ಕಾಲದಿಂದಲೂ ಬಡವರ ಮನೆಯ ಫ್ರಿಡ್ಜ್ ಹೆಗ್ಗಳಿಕೆಗೆ ಪಾತ್ರವಾಗಿರುವ ಮಣ್ಣಿನ ಮಡಿಕೆಗಳು ಬೇಸಿಗೆ ದಾಹವನ್ನು ನೀಗಿಸಲು ಸಿದ್ಧವಾಗಿವೆ. ಈ ಮಣ್ಣಿನ ಮಡಿಕೆಗಳು ಮಾರ್ಡನ್‌ ಆಗಿ ನಗರ ಪ್ರದೇಶದಲ್ಲೂ ತಮ್ಮ ಚಾಪನ್ನು ಮೂಡಿಸಿವೆ.

ಮಣ್ಣಿನ ಮಡಿಕೆಯ ಪ್ರಯೋಜನಗಳು

  1. ನೈಸರ್ಗಿಕ ಶೈತ್ಯೀಕರಣ: ಮಣ್ಣಿನ ಮಡಿಕೆಗಳು ನೀರಿನ ನೈಸರ್ಗಿಕ ಶೈತ್ಯೀಕರಣಕ್ಕೆ ಹೆಸರುವಾಸಿಯಾಗಿವೆ. ಮಡಕೆಯ ಗೋಡೆಗಳಲ್ಲಿನ ಸಣ್ಣ ರಂಧ್ರಗಳ ಮೂಲಕ ನೀರು ಆವಿಯಾಗುತ್ತದೆ, ಇದರಿಂದಾಗಿ ಮಡಕೆಯಲ್ಲಿನ ನೀರಿನ ತಾಪಮಾನವು ಕಡಿಮೆಯಾಗುತ್ತದೆ. ಇದು ರೆಫ್ರಿಜರೇಟರ್‌ಗಳ ಅನುಪಸ್ಥಿತಿಯಲ್ಲಿ ನೀರನ್ನು ತಂಪಾಗಿರಿಸಲು ಸಹಾಯ ಮಾಡುತ್ತದೆ.ಈ ತಂಪಾದ ನೀರು ಅರೋಗ್ಯಕ್ಕೆ ಉತ್ತಮ.
  2. ರುಚಿ ಮತ್ತು ಪರಿಮಳ: ಮಣ್ಣಿನ ಮಡಕೆಗಳಲ್ಲಿ ಸಂಗ್ರಹಿಸಿದ ನೀರು ವಿಶಿಷ್ಟವಾದ ಮಣ್ಣಿನ ರುಚಿ ಮತ್ತು ಪರಿಮಳವನ್ನು ಹೊಂದಿರುತ್ತದೆ, ಇದು ನೀರಿನ ಒಟ್ಟಾರೆ ರುಚಿಯನ್ನು ಹೆಚ್ಚಿಸುತ್ತದೆ.
  3. ಪಿಎಚ್‌ ಸಮತೋಲನ: ಮಡಿಕೆಗಳನ್ನು ತಯಾರಿಸಲು ಬಳಸುವ ಜೇಡಿಮಣ್ಣು ಕ್ಷಾರೀಯ ಗುಣಗಳನ್ನು ಹೊಂದಿದೆ. ಅದು ನೀರಿನಲ್ಲಿ ಪಿಎಚ್‌ ಮೌಲ್ಯವನ್ನು ಸಮತೋಲನಗೊಳಿಸುತ್ತದೆ. ಇದರಿಂದ ನೀರು ಹೆಚ್ಚು ಕ್ಷಾರಿಯಾಗುತ್ತದೆ. ಜೀರ್ಣಕ್ರಿಯೆಗೂ ಸಹ ಕಾರಿಯಾಗಿದೆ ಅದೇ ಹೊಟ್ಟೆಯ ಕೊಬ್ಬನ್ನು ಸಹ ಕಡಿಮೆ ಮಾಡುತ್ತದೆ.
  4. ನೈಸರ್ಗಿಕ ಖನಿಜಗಳು: ಮಣ್ಣಿನ ಮಡಕೆಗಳು ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನಿàಸಿಯಮ್‌ನಂತಹ ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತವೆ, ಇವುಗಳನ್ನು ನೀರಿಗೆ ಬಿಡುಗಡೆ ಮಾಡುತ್ತದೆ. ಇದು ನೀರಿನ ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸುತ್ತದೆ.
  5. ಪರಿಸರ ಸ್ನೇಹಿ: ಮಣ್ಣಿನ ಮಡಿಕೆಗಳು ನೈಸರ್ಗಿಕ ಮತ್ತು ಪರಿಸರ ಸ್ನೇಹಿ ಉತ್ಪನ್ನಗಳಾಗಿವೆ. ಅವು ಯಾವುದೇ ಹಾನಿಕಾರಕ ರಾಸಾಯನಿಕಗಳನ್ನು ಬಿಡುಗಡೆ ಗೊಳಿಸುವುದಿಲ್ಲ.ಮತ್ತು ಜೈವಿಕ ವಿಘಟನೀಯವಾಗಿವೆ, ಇದು ಅವುಗಳನ್ನು ಸುಸ್ಥಿರ ಆಯ್ಕೆಯನ್ನಾಗಿ ಮಾಡುತ್ತದೆ.ಯಾವದೇ ಪರಿಸರ ಮಾಲಿನ್ಯ ಉಂಟು ಮಾಡುವುದಿಲ್ಲ.
  6. ಸನ್‌ಸ್ಟ್ರೋಕ್‌ ತಡೆಗಟ್ಟುತ್ತದೆ: ಬಿಸಿಲು ಅ ಕವಿರುವಾಗ ಓಡಾಡಿದರೆ ಸನ್‌ಸ್ಟ್ರೋಕ್‌ ಉಂಟಾಗುವುದು ಸಾಮಾನ್ಯ. ಮಣ್ಣಿನ ಮಡಿಕೆಯಲ್ಲಿಟ್ಟ ನೀರು ಕುಡಿಯುವುದರಿಂದ ಸನ್‌ಸ್ಟ್ರೋಕ್‌ ತಡೆಗಟ್ಟಲು ಸಹಕಾರಿ. ಏಕೆಂದರೆ ಇದರಲ್ಲಿ ಖನಿಜಾಂಶಗಳು ದೇಹದಲ್ಲಿ ನೀರಿನಂಶ ಇರುವಂತೆ ನೀಡಿಕೊಳ್ಳುತ್ತದೆ ಜೊತೆಗೆ ಆರೋಗ್ಯ ಕೂಡ ವೃದ್ಧಿಸುತ್ತದೆ.
TAGGED:Clay pots: These are the best thirst quenchers in summer
Share This Article
Facebook Twitter Copy Link Print
Previous Article Cervical Cancer: ಲೈಂಗಿಕ ಕ್ರಿಯೆ ವೇಳೆ ಎಚ್ಚರ: ಸ್ವಲ್ಪ ಯಾಮಾರಿದ್ರೂ ಅಪಾಯ ತಪ್ಪಿದಲ್ಲ
Next Article ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?