Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BIG NEWS ಕಚೇರಿಗೆ ದಲ್ಲಾಳಿಗಳಿಗೆ ನಿರ್ಬಂಧಿಸಿದ್ದಕ್ಕೆ ಕಮಿಷನರ್ ಗೆ ವಾಮಾಚಾರ ಬೆದರಿಕೆ
ಕರ್ನಾಟಕ

BIG NEWS ಕಚೇರಿಗೆ ದಲ್ಲಾಳಿಗಳಿಗೆ ನಿರ್ಬಂಧಿಸಿದ್ದಕ್ಕೆ ಕಮಿಷನರ್ ಗೆ ವಾಮಾಚಾರ ಬೆದರಿಕೆ

Share
1 Min Read
SHARE

newsics.com

ಮಂಗಳೂರು : ಕಚೇರಿಗೆ ದಲ್ಲಾಳಿಗಳಿಗೆ ನಿರ್ಬಂಧ ವಿಧಿಸಿದ್ದಕ್ಕೆ ಮುಡಾ ಕಮಿಷನರ್ ವಿರುದ್ಧವೇ ವಾಮಾಚಾರ ನಡೆಸುವ ಬೆದರಿಕೆ ಕೇಳಿಬಂದಿದ್ದು, ಮಂಗಳೂರಿನ ಮುಡಾ ಕಮಿಷನರ್ ಪೊಲೀಸ್ ಠಾಣೆ ದೂರು ನೀಡಿದ್ದಾರೆ.

ಇದೀಗ. ಅಲ್ಲದೇ ವಾಟ್ಸಪ್ ಮೂಲಕ ಹಾಗು ಫೋನ್ ಕರೆ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಾಗಾಗಿ ಮುಡಾ ಕಮಿಷನರ್ ನೂರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ದಲ್ಲಾಳಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಊರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಬ್ರೋಕರ್ಗಳಾದ ವಹಾಬ (45) ಸಾಬೀದ್ (25) ಎನ್ನುವವರ ವಿರುದ್ಧ FIR ದಾಖಲಾಗಿದೆ. ಅಲ್ಲದೇ ವಾಟ್ಸಪ್ ಗ್ರೂಪ್ ನಲ್ಲಿ ದಲ್ಲಾಳಿಗಳು ಪ್ರಾಣ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮುಡಾ ಆಯುಕ್ತರು ದೂರು ನೀಡಿದ್ದಾರೆ. ಸದ್ಯ ಠಾಣೆಯಲ್ಲಿ BNS ಸೆಕ್ಷನ್ 132, 351 356 (1) 61 352 (2) ರ ಅಡಿ ಪ್ರಕರಣ ದಾಖಲಾಗಿದೆ.

https://www.newsics.com/2025/04/02/5-6-magnitude-earthquake-hits-iceland/

TAGGED:#Commissioner #threatened #witchcraft #barring #brokers #mangalore
Share This Article
Facebook Twitter Copy Link Print
Previous Article Earthquake ಐಸ್ಲ್ಯಾಂಡ್ನಲ್ಲಿ 5.6 ತೀವ್ರತೆಯ ಭೂಕಂಪ
Next Article Viral Video:ಹೊರಟಿದ್ದ ರೈಲಿಗೆ ಸಾಕು ನಾಯಿ ಹತ್ತಿಸಲು ಹೋದ ಮಾಲೀಕ!ಮುಂದೇನಾಯ್ತು

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?