Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?
newsics.com ಬೆಂಗಳೂರು: ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತರಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಸಹ ದೆಹಲಿಗೆ ತರಲಿದ್ದು ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ದೆಹಲಿಗೆ ತೆರಳಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಚಿವ ಈಶ್ವರ … Continue reading Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?
Copy and paste this URL into your WordPress site to embed
Copy and paste this code into your site to embed