Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan Thoogudeepa: ನಟ ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪ – ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
ಕರ್ನಾಟಕಪ್ರಮುಖಮನರಂಜನೆ

Darshan Thoogudeepa: ನಟ ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪ – ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 7 ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆದಿದೆ.

ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಕೈಗೆತ್ತಿಕೊಂಡಿದ್ದು, ಅದರಂತೆ ಅರ್ಜಿ ವಿಚಾರಣೆ ನಡೆಸಿದೆ.
ಕಳೆದ ವರ್ಷ ದರ್ಶನ್‌ ಸೇರಿ 17ಮಂದಿಗೆ ಜಾಮೀನು ಸಿಕ್ಕಿತ್ತು. ಈ ಪೈಕಿ ದರ್ಶನ್‌, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್‌ ಹಾಗೂ ಎ 14 ಪ್ರದೂಶ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ.

ಏಪ್ರಿಲ್ 22 ರೊಳಗೆ ಆಕ್ಷೇಪಣೆ ಸಲ್ಲಿಸಲು ಆರೋಪಿ ಪರ ವಕೀಲರಿಗೆ ಕೋರ್ಟ್‌ ಸೂಚನೆ ನೀಡಿದೆ. ಏಪ್ರಿಲ್ 22 ರಂದು ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.

Earthyquek ಭೂಕಂಪದಿಂದ ತತ್ತರಿಸಿದ ಮ್ಯಾನ್ಮಾರ್‌: ಸಾವಿನ ಸಂಖ್ಯೆ 3000 ಮೀರುವ ಸಾಧ್ಯತೆ

TAGGED:Darshan Thoogudeepa: Supreme Court adjourns hearing of appeal against actor Darshan's interim bail
Share This Article
Facebook Twitter Copy Link Print
Previous Article Earthyquek ಭೂಕಂಪದಿಂದ ತತ್ತರಿಸಿದ ಮ್ಯಾನ್ಮಾರ್‌: ಸಾವಿನ ಸಂಖ್ಯೆ 3000 ಮೀರುವ ಸಾಧ್ಯತೆ
Next Article Raju Kage ಶಾಸಕ ರಾಜು ಕಾಗೆ ಸಹೋದರನ ಪುತ್ರನಿದ್ದ ಕಾರು ಅಪಘಾತ: ಓರ್ವ ಸಾವು

Popular Posts

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?