Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC BUS ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ: ಇಬ್ಬರು ಸಾವು
ಕರ್ನಾಟಕಪ್ರಮುಖ

KSRTC BUS ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ: ಇಬ್ಬರು ಸಾವು

Share
0 Min Read
SHARE

newsics.com

ಮೈಸೂರು: KSRTC ಬಸ್ ಚಾಲಕನಿಗೆ ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತ ಸಂಭವಿಸಿದಕ್ಕೆ ಪಾದಚಾರಿ ಮಹಿಳೆಯೂ ಮೃತಪಟ್ಟ ಘಟನೆ ಮೈಸೂರಿನ ಹೆಚ್.ಡಿ.ಕೋಟೆಯ ದಮ್ಮನಕಟ್ಟೆ ಬಳಿ ನಡೆದಿದೆ.

ಲಕ್ಷ್ಮಮ್ಮ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂದೆ ವಿದ್ಯುತ್ ಕಂಬಕ್ಕೆ ಗುದ್ದಿ, ನಂತರ ಜಮೀನೊಳಗೆ ನುಗ್ಗಿದೆ. ಆದರೆ ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಪ್ರಕರಣದ ಬಗ್ಗೆ ಎಚ್‌.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17 ವರ್ಷದ ಬಾಲಕ ಅರೆಸ್ಟ್

TAGGED:Driver suffers heart attack while bus is moving: Two dead
Share This Article
Facebook Twitter Copy Link Print
Previous Article ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17 ವರ್ಷದ ಬಾಲಕ ಅರೆಸ್ಟ್
Next Article ಇನ್ಮುಂದೆ ಅಬುಧಾಬಿ ವಿಶ್ವದ ಮೊದಲ ಸಂಪೂರ್ಣ AI ಚಾಲಿತ ಸರ್ಕಾರ?

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?