newsics.com
ನವದೆಹಲಿ: ಕೇಂದ್ರ ಸರ್ಕಾರ, ಆರ್ಥಿಕ ನೀತಿ ಸಂಶೋಧನಾ ಮಂಡಳಿಯ (ಎನ್ಸಿಎಇಆರ್) ಪ್ರಧಾನ ನಿರ್ದೇಶಕರಾಗಿದ್ದ ಪೂನಮ್ ಗುಪ್ತಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ)ನ ಉಪ ಗವರ್ನರ್ ಆಗಿ, 3 ವರ್ಷಗಳ ಅವಧಿಗೆ ನೇಮಕ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಜನವರಿಯಲ್ಲಿ ಎಂ.ಡಿ. ಪಾತ್ರಾ ನಿರ್ಗಮನದ ನಂತರ ಈ ಹುದ್ದೆ ಭರ್ತಿಯಾಗಿರಲಿಲ್ಲ. ಇದಕ್ಕೂ ಪೂರ್ವದಲ್ಲಿ ಪೂನಮ್ ಗುಪ್ತಾ ಅವರು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ, 16ನೇ ಹಣಕಾಸು ಆಯೋಗದ ಸಲಹಾ ಮಂಡಳಿ ಹಾಗೂ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಹಾಗೂ ವಿಶ್ವಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸಿದ್ದಾರೆ.
Breast Cancer ಮಹಿಳೆಯರೇ ..ಸ್ತನ ಕ್ಯಾನ್ಸರ್ ಬರೋ ಮುನ್ನ ಎಚ್ಚರವಹಿಸಿ