Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Fire Accidnet ಬಸ್ ನಲ್ಲಿ ಬೆಂಕಿ ಅವಘಡ: 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿ
ಕರ್ನಾಟಕ

Fire Accidnet ಬಸ್ ನಲ್ಲಿ ಬೆಂಕಿ ಅವಘಡ: 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ವಿದ್ಯುತ್ ಕಂಬ ಹಾಗೂ ಕಾಂಪೌಂಡ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಡುರಸ್ತೆಯಲ್ಲಿಯೇ ಬಸ್ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ಘಟನೆ ನಡೆದಿದೆ.

ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಬಳಿಕ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು, ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳದಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಹಳೇ ಬೈಕ್ ಗಳು ಕೂಡ ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಪೆಟ್ರೋಲ್ ಬಂಕ್ ಕೂಡ ಇತ್ತು. ಅದೃಷ್ಟವಶಾತ್ ಪೆಟ್ರೋಲ್ ಬಂಕ್ ನತ್ತ ಬೆಂಕಿ ವ್ಯಾಪಿಸಿಲ್ಲ.

https://www.newsics.com/2025/04/02/muslim-teacher-erases-rangoli-of-god-tricolor-flag-with-his-foot/

TAGGED:#Fire #accident #bus #chikkaballpura #case
Share This Article
Facebook Twitter Copy Link Print
Previous Article Viral ದೇವರ, ತ್ರಿವರ್ಣ ಧ್ವಜ ರಂಗೋಲಿಯನ್ನು ಕಾಲಿನಿಂದ ಅಳಿಸಿದ ಮುಸ್ಲಿಂ ಶಿಕ್ಷಕ; ವೈರಲ್ ವಿಡಿಯೋ ನೋಡಿ
Next Article Shanke ಈ ಜಾಗದಲ್ಲಿ ಮಿಲನಕ್ಕಾಗಿ ಸೇರುತ್ತವೆ ಸಾವಿರಾರು ಹಾವುಗಳು!

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?