Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harassment ಮದುವೆಯಾಗುವಂತೆ ಪಾಗಲ್ ಪ್ರೇಮಿ ಹುಚ್ಚಾಟ: ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಕರ್ನಾಟಕಪ್ರಮುಖ

Harassment ಮದುವೆಯಾಗುವಂತೆ ಪಾಗಲ್ ಪ್ರೇಮಿ ಹುಚ್ಚಾಟ: ಆತ್ಮಹತ್ಯೆಗೆ ಯತ್ನಿಸಿದ ಯುವತಿ

Share
1 Min Read
SHARE

newsics.com

ಹುಬ್ಬಳ್ಳಿ: ಪಾಗಲ್ ಪ್ರೇಮಿಯೋರ್ವ ಮದುವೆಯಾಗುವಂತೆ ಕಿರುಕುಳ ನೀಡಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಯುವತಿಯು ಪ್ಯಾರಾಮೆಡಿಕಲ್ ಓದುತ್ತಿದ್ದಳು. ಯುವತಿ ಹಾಗೂ ಆರೋಪಿ ಯುವಕ ಕುಂದಗೋಳದವರಾಗಿದ್ದು, ಮೊದಲಿನಿಂದಲೂ ಪರಿಚಯಸ್ಥರಾಗಿದ್ದರು. ಆರೋಪಿಯು ಯುವತಿಯೊಂದಿನ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ‌ ಹಾಕಿದ್ದ, ಹೀಗಾಗಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಯುವತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಮ್ಸ್ ಆಸ್ಪತ್ರೆಗೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ”ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರೀತಿಸುವಂತೆ ಒತ್ತಾಯಿಸಿ, ಆಕೆಯ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಆರೋಪಿ ಯುವಕ ಬೆದರಿಕೆ ಹಾಕಿದ್ದ. ಈ ಬಗ್ಗೆ ಯುವತಿ‌ಯ ಪೋಷಕರು ದೂರು ಕೊಟ್ಟಿದ್ದಾರೆ. ಯುವಕನನ್ನು ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ

TAGGED:Harassment: Crazy lover tries to force her to marry him: Young woman attempts suicide
Share This Article
Facebook Twitter Copy Link Print
Previous Article Diesel Price Hike ರಾಜ್ಯದ ಜನತೆಗೆ ಮತ್ತೊಂದು ಶಾಕ್: ಡೀಸೆಲ್ ದರ ಏರಿಕೆ
Next Article Breast Cancer ಮಹಿಳೆಯರೇ ..ಸ್ತನ ಕ್ಯಾನ್ಸ‌ರ್ ಬರೋ ಮುನ್ನ ಎಚ್ಚರವಹಿಸಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?