Harassment ಮದುವೆಯಾಗುವಂತೆ ಪಾಗಲ್ ಪ್ರೇಮಿ ಹುಚ್ಚಾಟ: ಆತ್ಮಹತ್ಯೆಗೆ ಯತ್ನಿಸಿದ ಯುವತಿ

newsics.com ಹುಬ್ಬಳ್ಳಿ: ಪಾಗಲ್ ಪ್ರೇಮಿಯೋರ್ವ ಮದುವೆಯಾಗುವಂತೆ ಕಿರುಕುಳ ನೀಡಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿಯು ಪ್ಯಾರಾಮೆಡಿಕಲ್ ಓದುತ್ತಿದ್ದಳು. ಯುವತಿ ಹಾಗೂ ಆರೋಪಿ ಯುವಕ ಕುಂದಗೋಳದವರಾಗಿದ್ದು, ಮೊದಲಿನಿಂದಲೂ ಪರಿಚಯಸ್ಥರಾಗಿದ್ದರು. ಆರೋಪಿಯು ಯುವತಿಯೊಂದಿನ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ‌ ಹಾಕಿದ್ದ, ಹೀಗಾಗಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಯುವತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, … Continue reading Harassment ಮದುವೆಯಾಗುವಂತೆ ಪಾಗಲ್ ಪ್ರೇಮಿ ಹುಚ್ಚಾಟ: ಆತ್ಮಹತ್ಯೆಗೆ ಯತ್ನಿಸಿದ ಯುವತಿ