Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ರಜೆ ಕೊಡದಿದ್ದಕ್ಕೆ ಮನನೊಂದು ಜೀವ ಕಳೆದುಕೊಂಡ KSRTC ಚಾಲಕ
ಕರ್ನಾಟಕ

ರಜೆ ಕೊಡದಿದ್ದಕ್ಕೆ ಮನನೊಂದು ಜೀವ ಕಳೆದುಕೊಂಡ KSRTC ಚಾಲಕ

Share
0 Min Read
SHARE

newsics.com

ಬೆಳಗಾವಿ : ರಜೆ ಕೊಡದಿದ್ದಕ್ಕೆ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಯಲ್ಲಿ ನಡೆದಿದೆ.

ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಅತ್ಮಹತ್ಯೆ ಮಾಡಿಕೊಂಡವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು.

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://www.newsics.com/2025/04/02/a-week-of-rain-in-the-state/

TAGGED:#KSRTC #driver #leave #sucide #police
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಒಂದು ವಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ..!
Next Article ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?