Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ದೇವರ, ತ್ರಿವರ್ಣ ಧ್ವಜ ರಂಗೋಲಿಯನ್ನು ಕಾಲಿನಿಂದ ಅಳಿಸಿದ ಮುಸ್ಲಿಂ ಶಿಕ್ಷಕ; ವೈರಲ್ ವಿಡಿಯೋ ನೋಡಿ
ವೈರಲ್

Viral ದೇವರ, ತ್ರಿವರ್ಣ ಧ್ವಜ ರಂಗೋಲಿಯನ್ನು ಕಾಲಿನಿಂದ ಅಳಿಸಿದ ಮುಸ್ಲಿಂ ಶಿಕ್ಷಕ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಧ್ಯಪ್ರದೇಶ: ಮುಸ್ಲಿಂ ಶಿಕ್ಷಕನೊಬ್ಬನ ತನ್ನ ಕಾಲುಗಳಿಂದ ದೇವರ ರಂಗೋಲಿ ಮತ್ತು ತ್ರಿವರ್ಣ ಧ್ವಜವನ್ನು ಅಳಿಸಿರುವ ಘಟನೆ ದೇವಾಸ್ ಜಿಲ್ಲೆಯ ಕನ್ನೌಡ್ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. ಈ ವಿಷಯದ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆಯನ್ನು ನಡೆಸಿತ್ತು. ಬಳಿಕ ಆರೋಪಿ ಪ್ರೊಫೆಸರ್ ಜಹೀರ್ ಅಲಿ ರಂಗವಾಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದೇವಾಸ್ ಕಲೆಕ್ಟರ್ ಋತುರಾಜ್ ಸಿಂಗ್ ಅವರು ಆರೋಪಿ ಪ್ರಾಧ್ಯಾಪಕರನ್ನು ಅವರ ಹುದ್ದೆಯಿಂದ ತೆಗೆದುಹಾಕಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ, ರಂಗ್ವಾಲಾ ಕಾಲೇಜಿನ ವಿದ್ಯಾರ್ಥಿನಿಯರು ಬಿಡಿಸಿದ್ದ ದೇವರ ರಂಗೋಲಿಯನ್ನು ಮುಸ್ಲಿಂ ಪ್ರಾಧ್ಯಾಪಕರೊಬ್ಬರು ತಮ್ಮ ಪಾದಗಳಿಂದ ಅಳಿಸುತ್ತಿರುವುದು ಕಾಣಬಹುದು.

ಪೊಲೀಸರು ಪ್ರೊಫೆಸರ್ ಜಹೀರ್ ಅಲಿ ರಂಗವಾಲಾ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 298 ಮತ್ತು 196 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಾಗಿದಾಗಿನಿಂದ ಆರೋಪಿ ಪ್ರಾಧ್ಯಾಪಕರು ತಲೆಮರೆಸಿಕೊಂಡಿದ್ದಾರೆ.

https://x.com/anuraag_niebpl/status/1907037542060322832?ref_src=twsrc%5Etfw%7Ctwcamp%5Etweetembed%7Ctwterm%5E1907037542060322832%7Ctwgr%5E947808803044798ecdd829e1212dc994aaaa7ecb%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2025%2FApr%2F01%2Fmuslim-professor-at-govt-college-in-madhya-pradesh-faces-fir-for-allegedly-damaging-rangoli

https://www.newsics.com/2025/04/02/he-killed-three-members-of-his-family-and-then-committed-suicide/

TAGGED:#Muslimteacher #erases #rangoli #viral #video
Share This Article
Facebook Twitter Copy Link Print
Previous Article SHOCKING : ಜ್ಯೂಸ್ ಎಂದು ಕಳೆನಾಶಕ ಕುಡಿದು ಬಾಲಕಿ ಸಾವು.!
Next Article Fire Accidnet ಬಸ್ ನಲ್ಲಿ ಬೆಂಕಿ ಅವಘಡ: 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?