Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ

newsics.com ದೆಹಲಿ: ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಮಂಡನೆಯಾಗುತ್ತಿದ್ದಂತೇ ಕೆಲವು ಮುಸ್ಲಿಂ ಮಹಿಳೆಯರ ಗುಂಪು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೇ, ಈ ವೇಳೆ ಥ್ಯಾಂಕ್ಯೂ ಮೋದಿಜಿ ಎಂದಿದ್ದಾರೆ. ಸದ್ಯ ಈ ವಿಡಿಯೋಗಳು ಸಖತ್ ವೈರಲ್ ಆಗಿದೆ. ಇನ್ನು ವಕ್ಫ್ ತಿದ್ದುಪಡಿ ಬಿಲ್ ಮಂಡಿಸುವುದಕ್ಕೆ ಮುಸ್ಲಿಮರಿಂದ ತೀವ್ರ ವಿರೋಧವಿದೆ. ಹೌದು, ಇದು ಮುಸ್ಲಿಮರ ವೈಯಕ್ತಿಕ ಹಕ್ಕುಗಳನ್ನು ಕಸಿಯುವ ಯತ್ನ ಎಂದು ಮುಸ್ಲಿಂ ಮೌಲ್ವಿಗಳು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂದು ತಿದ್ದುಪಡಿ ಬಿಲ್ … Continue reading Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ