Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Earthyquek ಭೂಕಂಪದಿಂದ ತತ್ತರಿಸಿದ ಮ್ಯಾನ್ಮಾರ್‌: ಸಾವಿನ ಸಂಖ್ಯೆ 3000 ಮೀರುವ ಸಾಧ್ಯತೆ
ವಿದೇಶ

Earthyquek ಭೂಕಂಪದಿಂದ ತತ್ತರಿಸಿದ ಮ್ಯಾನ್ಮಾರ್‌: ಸಾವಿನ ಸಂಖ್ಯೆ 3000 ಮೀರುವ ಸಾಧ್ಯತೆ

Share
1 Min Read
SHARE

newsics.com

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದ ಮೃತಪಟ್ಟರ ಸಂಖ್ಯೆ 3 ಸಾವಿರದ ಸನಿಹ ತಲುಪಿದೆ. ಈವರೆಗೆ ಅಧಿಕೃತವಾಗಿ 2,719 ಜನರು ಮೃತಪಟ್ಟಿದ್ದನ್ನು ಅಲ್ಲಿನ ಮಿಲಿಟರಿ ಆಡಳಿತ ಖಚಿತಪಡಿಸಿದ್ದು 4,521 ಜನ ಗಾಯಗೊಂಡಿದ್ದು 441 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪ್ರಕಟಿಸಲಾಗಿದೆ.

ಹೀಗಾಗಿ ಭೂಕಂಪದಿಂದ ಮೃತರಾದವರ ಸಂಖ್ಯೆ 3 ಸಾವಿರ ದಾಟಬಹುದು ಎಂದು ಅಂದಾಜಿಸಲಾಗಿದೆ.

ಈ ಮಧ್ಯೆ ಮ್ಯಾನ್ಮಾರ್‌ ನಾಗರಿಕ ದಂಗೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಅಗತ್ಯವಸ್ತುಗಳ ಕೊರತೆ ಎದುರಾಗಿದೆ. ನೆರವು ಕಾರ್ಯಾಚರಣೆಗೆ ಸೇನೆ ತಡೆಯೊಡ್ಡುತ್ತಿದೆ ಎಂದು ಬಂಡುಕೋರ ಗುಂಪುಗಳ ಆರೋಪಿಸುತ್ತಿವೆ. ಭೂಕಂಪದಿಂದ ಬದುಕುಳಿದ ಜನರು ಪಶ್ಚಾತ್‌ ಕಂಪನಗಳಿಂದು ಭಯಪೀಡಿತರಾಗಿದ್ದು ರಸ್ತೆಯಲ್ಲೇ ರಾತ್ರಿಯನ್ನು ಕಳೆಯುತ್ತಿದ್ದಾರೆ. 442 ಟನ್‌ ಆಹಾರ ಸಾಮಗ್ರಿ ರವಾನೆ:

ಭೂಕಂಪ ಸಂತ್ರಸ್ತ ಮ್ಯಾನ್ಮಾರ್‌ಗೆ ಭಾರತ ನೆರವಿನ ಹಸ್ತ ಮುಂದುವರಿಸಿದ್ದು ಮಂಗಳವಾರ ನೌಕಾಪಡೆಯ ಐಎನ್‌ಎಸ್‌ ಘರಿಯಾಲ್‌ ನೌಕೆಯ ಮೂಲಕ 442 ಮೆಟ್ರಿಕ್‌ ಟನ್‌ ಆಹಾರ ಸಾಮಗ್ರಿಯನ್ನು ವಿಶಾಖಪಟ್ಟಣದಿಂದ ರವಾನಿಸಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪ್ರಕಟಿಸಿದ್ದಾರೆ.

MUDA Scam ಸಿಎಂಗೆ ಮುಗಿಯದ ಮುಡಾ ಸಂಕಷ್ಟ!ಇಡಿಯಿಂದ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆ

TAGGED:700Myanmar earthquake death toll rises to 2
Share This Article
Facebook Twitter Copy Link Print
Previous Article MUDA Scam ಸಿಎಂಗೆ ಮುಗಿಯದ ಮುಡಾ ಸಂಕಷ್ಟ!ಇಡಿಯಿಂದ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆ
Next Article Darshan Thoogudeepa: ನಟ ದರ್ಶನ್ ಮಧ್ಯಂತರ ಜಾಮೀನಿಗೆ ಆಕ್ಷೇಪ – ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?