Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ
ಕರ್ನಾಟಕಪ್ರಮುಖ

ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ

Share
1 Min Read
SHARE

newsics.com

ಬೆಂಗಳೂರು: ಪ್ರಸ್ತುತ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಸರ್ಕಾರಿ ಕಚೇರಿಗಳ ಸಮಯ ಬದಲಾವಣೆಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದಂತೆ ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯ ನಗರ ಈ ಏಳು ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗೆ ವಿಜಯಪುರ ಮತ್ತು ಬಾಗಲಕೋಟೆ ಸೇರಿ ಒಟ್ಟಾರೆ 9 ಜಿಲ್ಲೆಯಗಳಲ್ಲಿ ಏಪ್ರಿಲ್ ಹಾಗೂ ಮೇ ಈ ಎರಡು ತಿಂಗಳಲ್ಲಿ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ.

ಈ ಕುರಿತು ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಕಳೆದ 2020 ರಿಂದ ಅಂದರೆ ಕಳೆದ ಐದು ವರ್ಷಗಳಿಂದ ಬೇಸಿಗೆ ಅವಧಿಯಲ್ಲಿ ಸರ್ಕಾರಿ ಕಚೇರಿ ವೇಳೆ ಬದಲಾವಣೆ ಸ್ಥಗಿತವಾಗಿರುವುದನ್ನು ಈ ಸಲ ತೆರವುಗೊಂಡು ಕಚೇರಿಗಳು ಈ ಮೊದಲಿನ ಸಮಯದಂತೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಕಾರ್ಯನಿರ್ವಹಿಸಲಿವೆ ಎಂಬುದಾಗಿ ಕಳೆದ ಮಾರ್ಚ 28 ರ ಉದಯವಾಣಿ ಯಲ್ಲಿ ವಿಶೇಷ ವರದಿ ಮಾಡಲಾಗಿತ್ತು. ವರದಿಯಂತೆ ಇಂದು ಆದೇಶ ಹೊರ ಬಿದ್ದಿದೆ.

ಸರ್ಕಾರಿ ಕಚೇರಿಗಳ ಬದಲಾದ ಸಮಯದಲ್ಲಿ ಸರ್ಕಾರಿ ನೌಕರರು ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ ಮತ್ತು ಅಡೆತಡೆಯಿಲ್ಲದೇ ಕರ್ತವ್ಯ ನಿರ್ವಹಿಸತಕ್ಕದ್ದು ಹಾಗೂ ಡಿಸಿ ಮತ್ತು ಜಿ.ಪಂ ಸಿಇಓ ಅವರು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Clay pots: ಬೇಸಿಗೆಯಲ್ಲಿ ದಾಹ ನೀಗಿಸಲು ಇವುಗಳು ಬೆಸ್ಟ್

TAGGED:Rising temperatures: Government office hours changed
Share This Article
Facebook Twitter Copy Link Print
Previous Article Clay pots: ಬೇಸಿಗೆಯಲ್ಲಿ ದಾಹ ನೀಗಿಸಲು ಇವುಗಳು ಬೆಸ್ಟ್
Next Article Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?