ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ

newsics.com ಬೆಂಗಳೂರು: ಪ್ರಸ್ತುತ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಸರ್ಕಾರಿ ಕಚೇರಿಗಳ ಸಮಯ ಬದಲಾವಣೆಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಂತೆ ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯ ನಗರ ಈ ಏಳು ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗೆ ವಿಜಯಪುರ ಮತ್ತು ಬಾಗಲಕೋಟೆ ಸೇರಿ ಒಟ್ಟಾರೆ 9 ಜಿಲ್ಲೆಯಗಳಲ್ಲಿ ಏಪ್ರಿಲ್ ಹಾಗೂ ಮೇ ಈ ಎರಡು ತಿಂಗಳಲ್ಲಿ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ … Continue reading ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ