Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ
ಮನರಂಜನೆ

Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ಶೈನ್ ಶೆಟ್ಟಿ ಅವರಿಗೆ ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಶೈನ್ ಬಹಿರಂಗವಾಗಿ ಪತ್ರ ಬರೆದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ಶೈನ್ ಶೆಟ್ಟಿ ನಟನೆಯಲ್ಲಿ ಸೈ ಎನಿಸಿಕೊಂಡಿದ್ದರು.

ಜೀವನದ ಕೆಲವೊಂದು ಪ್ರಯಾಣ ನಮ್ಮ ಅಸ್ತಿತ್ವವನ್ನು ತೋರಿಸಿ ನಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯುತ್ತೆ ನನ್ನ ಲೈಫ್ ಅಲ್ಲಿ ಅದು ಗಲ್ಲಿ ಕಿಚನ್. ಜೀವನ ಸಾಗಿಸೋಕೆ ಅಂತ ಶುರು ಮಾಡಿದ ಒಂದು ಪುಟ್ಟ ದೋಸೆ ಕ್ಯಾಂಪ್ ನೀವೆಲ್ಲ ಇಷ್ಟಪಟ್ಟು ಕೊಂಡಾಡಿ ಎರಡು ಬ್ರಾಂಚ್‌ಗಳ ಹೋಟೆಲ್ ಮಟ್ಟಕ್ಕೆ ಪ್ರೀತಿಯಿಂದ ಬೆಳೆಸಿದ್ರಿ. ಆ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದು ಶೈನ್ ಪತ್ರ ಬರೆದಿದ್ದಾರೆ.

ಇನ್ನೂ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್ ಬಳಿಕ ಚಿತ್ರರಂಗದಲ್ಲಿ ಹಿನ್ನೆಡೆಯಾದಾಗ ‘ಗಲ್ಲಿ ಕಿಚನ್’ ಫುಡ್ ಟ್ರಕ್ ಆರಂಭಿಸಿದ್ದರು. ಇದೀಗ ಬದುಕು ಕೊಟ್ಟ ಹೋಟೆಲ್ ಉದ್ಯಮಕ್ಕೆ ಅವರು ಗುಡ್ ಬೈ ಹೇಳಿದ್ದಾರೆ.

https://www.instagram.com/p/DH7di5JT2Hi/?igsh=Y21kbXRoemlsODQw

https://www.newsics.com/2025/04/02/waqf-amendment-bill-introduced-in-lok-sabha/

TAGGED:#ShineShetty #goodbye #Gully Kitchenrestaurant #biggboss #film
Share This Article
Facebook Twitter Copy Link Print
Previous Article Waqf Amendment Bill ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ
Next Article Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

Popular Posts

Tragedy ‘ನನ್ನ ಸಾವಿಗೆ ಪ್ರಧಾನಿ ಮೋದಿ ಕಾರಣ’ ಎಂದು ಡೆತ್‌ನೆಟ್ ಬರೆದಿಟ್ಟು ಪೇಂಟರ್ ದುರಂತ ಅಂತ್ಯ

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

You Might Also Like

ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?