Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ

newsics.com ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ಶೈನ್ ಶೆಟ್ಟಿ ಅವರಿಗೆ ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಶೈನ್ ಬಹಿರಂಗವಾಗಿ ಪತ್ರ ಬರೆದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ಶೈನ್ ಶೆಟ್ಟಿ ನಟನೆಯಲ್ಲಿ ಸೈ ಎನಿಸಿಕೊಂಡಿದ್ದರು. ಜೀವನದ ಕೆಲವೊಂದು ಪ್ರಯಾಣ ನಮ್ಮ ಅಸ್ತಿತ್ವವನ್ನು ತೋರಿಸಿ ನಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯುತ್ತೆ ನನ್ನ ಲೈಫ್ ಅಲ್ಲಿ ಅದು ಗಲ್ಲಿ ಕಿಚನ್. ಜೀವನ ಸಾಗಿಸೋಕೆ ಅಂತ ಶುರು ಮಾಡಿದ … Continue reading Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ