ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್ ಸೇವೆಗೆ ತಾತ್ಕಾಲಿಕ ನಿರ್ಬಂಧ!
newsics.com ಬೆಂಗಳೂರು: ಮುಂದಿನ ಆರು ವಾರಗಳಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಬೈಕ್ ಟ್ಯಾಕ್ಸಿಗಳನ್ನು ಸ್ಥಗಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ದ್ವಿಚಕ್ರವನ್ನು ಸಾರಿಗೆ ವಾಹನಗಳಾಗಿ ಪರಿವರ್ತಿಸಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲಾ ಅರ್ಜಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ … Continue reading ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್ ಸೇವೆಗೆ ತಾತ್ಕಾಲಿಕ ನಿರ್ಬಂಧ!
Copy and paste this URL into your WordPress site to embed
Copy and paste this code into your site to embed