Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮತ್ತೆ ರೋಡ್ ರೇಜ್ ಪ್ರಕರಣ: ಹೆಲ್ಮೆಟ್ ಅಲ್ಲೇ ಹೊಡೆದ ಕಿರಾತಕರು!
ಕರ್ನಾಟಕ

ಮತ್ತೆ ರೋಡ್ ರೇಜ್ ಪ್ರಕರಣ: ಹೆಲ್ಮೆಟ್ ಅಲ್ಲೇ ಹೊಡೆದ ಕಿರಾತಕರು!

Share
1 Min Read
SHARE

newsics.com

ಬೆಂಗಳೂರು : ಗಾಡಿ ಟಚ್ ಆಯ್ತು ಅಂತ ಕಿಡಿಗೇಡಿಗಳು ರಸ್ತೆಯಲ್ಲೇ ವಾಹನ ಸವಾರನಿಗೆ ರಕ್ತ ಬರುವ ಹಾಗೆ ಹೊಡೆದಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಾಡಿ ಟಚ್ ಆಗಿದ್ದಕ್ಕೆ ಆ ಯುವಕ ತಪ್ಪಾಯ್ತು ಅಂತ ಕೇಳಿಕೊಂಡಿದ್ದಾನೆ. ಆದರೂ ಕಿರಾತಕರ ಗ್ಯಾಂಗ್‌ಗೆ ಕರುಣೆಯೇ ಬಂದಿಲ್ಲ. ರಪ್ ರಪ್ ಅಂತ ಹೆಲ್ಮೆಟ್ ಅಲ್ಲಿ ತಲೆಗೆ ಹೊಡೆಯುವ ದೃಶ್ಯ ಎದೆ ಝಲ್ ಅನ್ನುವಂತಿದೆ.
ಒಬ್ಬ ಯುವಕನ ಮೇಲೆ ನಾಲ್ವರ ಗ್ಯಾಂಗ್‌ ಸುತ್ತುವರಿದು ಅಟ್ಯಾಕ್ ಮಾಡಿದ್ದಾರೆ.

ಸ್ಥಳೀಯರು ಸುತ್ತುವರಿದರೂ ಆ ಯುವಕರ ಆಕ್ರೋಶ ಕಡಿಮೆ ಆಗಲೇ ಇಲ್ಲ. ಸದ್ಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

https://www.newsics.com/2025/04/02/val-kilmer-the-actor-known-as-hollywoods-bad-boy-has-died/

TAGGED:#haters #hit #helmet #bangalore #crime
Share This Article
Facebook Twitter Copy Link Print
Previous Article Val Kilmer ಹಾಲಿವುಡ್ ಬ್ಯಾಡ್ ಬಾಯ್’ ಎಂಬ ಖ್ಯಾತಿ ಗಳಿಸಿದ್ದ ನಟ ವಾಲ್ ಕಿಲ್ಮರ್ ನಿಧನ
Next Article Rain Alert ರಾಜ್ಯದಲ್ಲಿ ಒಂದು ವಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ..!

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?