newsics.com
ಚಿತ್ರದುರ್ಗ: ವೇಗವಾಗಿ ಬಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು 10 ಬಾರಿ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150 A ನಡೆದಿದೆ. .
ಈ ಭೀಕರ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಗುವುದನ್ನು ಕಾಣಬಹುದು.
ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದ್ದು, 10 ಬಾರಿ ಪಲ್ಟಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಮೌಲಾ ಅಬ್ದುಲ್ (35) ಹಾಗೂ ಆತನ ಇಬ್ಬರು ಪುತ್ರರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ
https://x.com/MihirkJha/status/1907295527571468721
https://www.newsics.com/2025/04/02/ksrtc-driver-lost-his-life-for-not-giving-leave/