Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಹಾರ ಯುವತಿಯನ್ನು ಅಪಹರಿಸಿ ಅತ್ಯಾಚಾರ; ಇಬ್ಬರು ಆರೆಸ್ಟ್
ಕರ್ನಾಟಕ

ಬಿಹಾರ ಯುವತಿಯನ್ನು ಅಪಹರಿಸಿ ಅತ್ಯಾಚಾರ; ಇಬ್ಬರು ಆರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.

ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಘಟನೆ ಸಂಬಂಧ ಮಹದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಇದಕ್ಕೂ ಮುನ್ನ, ತನ್ನ ದೊಡ್ಡಮ್ಮನ ಮಗನಿಗೆ ಕರೆ ಮಾಡಿ, ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಳು.

ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು. ಬಳಿಕ, ಊಟಕ್ಕಾಗಿ ಮಹದೇವಪುರ ಕಡೆಗೆ ತನ್ನ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್ ಅಡ್ಡಗಟ್ಟಿದ್ದಾರೆ. ಅಪರಿಚಿತರು ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ಮಹದೇವಪುರ ಪೊಲೀಸರು ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಆಶಿಫ್ ಎಂಬಾತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

https://www.newsics.com/2025/04/03/harapanahalli-woman-returning-from-festival-gang-raped-on-bus/

TAGGED:#Bihar #woman #kidnapped #raped #arrested
Share This Article
Facebook Twitter Copy Link Print
Previous Article Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್
Next Article KARAGA : ನಾಳೆಯಿಂದ ವಿಜೃಂಭಣೆಯ ಬೆಂಗಳೂರು ಕರಗ ಮಹೋತ್ಸವ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?