BJP PROTEST : ದರ ಏರಿಕೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ : ಫ್ರೀಡಂ ಪಾರ್ಕ್‌ನಲ್ಲೇ ಮಲಗಿದ ಕಮಲ ನಾಯಕರು

newsics.com ಬೆಂಗಳೂರು: ಹಾಲು, ವಿದ್ಯುತ್‌ ದರ ಸೇರಿದಂತೆ ಹಲವು ದರ ಏರಿಕೆಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಧರಣಿಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಹುಮ್ಮಸ್ಸು ಮೂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಬುಧವಾರ ಮಧ್ಯಾಹ್ನದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ. ಬಳಿಕ ಇದೇ ತಿಂಗಳ 5ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದೆ. ಬಳಿಕ … Continue reading BJP PROTEST : ದರ ಏರಿಕೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ : ಫ್ರೀಡಂ ಪಾರ್ಕ್‌ನಲ್ಲೇ ಮಲಗಿದ ಕಮಲ ನಾಯಕರು