Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Black Mail ಖಾಸಗಿ ಫೋಟೋ ಬಳಸಿ ಬ್ಲ್ಯಾಕ್ ಮೇಲ್ : ಸ್ನೇಹಿತನನ್ನು ಕತ್ತರಿಸಿ ಕೊಂದ ವ್ಯಕ್ತಿ
ಕರ್ನಾಟಕ

Black Mail ಖಾಸಗಿ ಫೋಟೋ ಬಳಸಿ ಬ್ಲ್ಯಾಕ್ ಮೇಲ್ : ಸ್ನೇಹಿತನನ್ನು ಕತ್ತರಿಸಿ ಕೊಂದ ವ್ಯಕ್ತಿ

Share
1 Min Read
SHARE

newsics.com

ಗುಜರಾತ್: ಪತ್ನಿಯ ಖಾಸಗಿ ಫೋಟೊಗಳನ್ನಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಸ್ನೇಹಿತನನ್ನು ವ್ಯಕ್ತಿಯೊಬ್ಬ ಕೊಂದು 9 ತುಂಡುಗಳಾಗಿ ದೇಹವನ್ನು ಕತ್ತರಿಸಿ, ವಿವಿಧೆಡೆ ಎಸೆದ ಘಟನೆ ಗುಜರಾತ್ನಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಶೈಲೇಂದ್ರ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭರೂಚ್ನ ವಿವಿಧ ಪ್ರದೇಶಗಳಲ್ಲಿ ದೇಹದ ವಿವಿಧ ಭಾಗಗಳು ಪತ್ತೆಯಾಗಿದ್ದವು. ಶೈಲೇಂದ್ರ ತನ್ನ ಸ್ನೇಹಿತ ಸಚಿನ್‌ನನ್ನು ಕೊಲೆ ಮಾಡಿ, ಗುರುತು ಹಿಡಿಯದಂತೆ ದೇಹವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.

ಮಾರ್ಚ್ 29ರಂದು ಭರೂಚ್ನ ಚರಂಡಿಯಲ್ಲಿ ವ್ಯಕ್ತಿಯ ತಲೆ ಪತ್ತೆಯಾಗಿತ್ತು, ಮುಂದಿನ ಮೂರು ದಿನಗಳಲ್ಲಿ ವಿವಿಧ ಸ್ಥಳಗಳಲ್ಲಿ ಮಾನವ ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಯಿತು. ಆತನ ಕೈಯಲ್ಲಿರುವ ಹಚ್ಚೆಯಿಂದ ಆತ ಸಚಿನ್ ಚೌಹಾಣ್ ಎಂದು ಗುರುತಿಸಿದ್ದಾರೆ.

https://www.newsics.com/2025/04/03/coffee-tea-price-in-bangalore-coffee-and-tea-prices-increased-after-milk-price-hike/

TAGGED:#Blackmail #privatephotos #police #murder #arrest
Share This Article
Facebook Twitter Copy Link Print
Previous Article Coffee Tea Price in Bangalore: ಹಾಲಿನ ದರ ಏರಿಕೆ ಬೆನ್ನಲ್ಲೇ ಹೆಚ್ಚಾಯ್ತು ಕಾಫಿ, ಚಹಾ ಬೆಲೆ!
Next Article Viral: ಚಲಿಸುತ್ತಿದ್ದ ರೈಲಿನಿಂದ ನಾಯಿಯನ್ನು ಎಸೆದ ಆಘಾತಕಾರಿ ದೃಶ್ಯ ವಿಡಿಯೋ ನೋಡಿ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?