Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral 6 ತಿಂಗಳ ಮಗುವನ್ನು ಎತ್ಕೊಂಡು ಅಗ್ನಿ ಕುಂಡ ಪ್ರವೇಶ- ಜಾರಿ ಬಿದ್ದ ತಂದೆ : ವೈರಲ್ ವಿಡಿಯೋ ನೋಡಿ
ವೈರಲ್

Viral 6 ತಿಂಗಳ ಮಗುವನ್ನು ಎತ್ಕೊಂಡು ಅಗ್ನಿ ಕುಂಡ ಪ್ರವೇಶ- ಜಾರಿ ಬಿದ್ದ ತಂದೆ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ತಂದೆಯೊಬ್ಬ 6 ತಿಂಗಳ ಮಗುವನ್ನು ಎತ್ಕೊಂಡು ಅಗ್ನಿ ಕುಂಡ ತುಳಿಯಲು ಹೋಗಿ ಕ್ಷಣಾರ್ಧಲ್ಲಿ ಪ್ರಾಣ ಸಂಕಟದಿಂದ ಪಾರಾಗಿದ್ದಾನೆ. ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಪಳ್ಳಿಪಾಳ್ಯಂನಲ್ಲಿರುವ ಅಗ್ನಿ ಮಾರಿಯಮ್ಮನ್ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಕುಂಡ ತುಳಿಯುವ ಉತ್ಸವದಲ್ಲಿ ಕುಮಾರ್ ಅನ್ನೋರು, ತಮ್ಮ 6 ತಿಂಗಳ ಹೆಣ್ಣು ಮಗುವನ್ನು ಎತ್ತಿಕೊಂಡು ಅಗ್ನಿ ಕುಂಡ ಹಾಯೋಕೆ ಮುಂದಾಗಿದ್ದಾರೆ.

ದೇವರನ್ನು ಮನದಲ್ಲಿ ನೆನದು ಅಗ್ನಿ ಕುಂಡ ಹಾಯ್ದಿದ್ದ ಕುಮಾರ್, ಎರಡು ಹೆಜ್ಜೆ ಇಡುತ್ತಲೇ ಆಯ ತಪ್ಪಿ ಅಗ್ನಿಕುಂಡದ ಹೊರೆಗೆ ಕುಮಾರ್ ಬಿದ್ದಿದ್ರಿಂದ ಅನಾಹುತ ತಪ್ಪಿದ್ದು, ನೆರೆದಿದ್ದ ಜನರು ರಕ್ಷಣೆ ಮಾಡಿದ್ದಾರೆ.

https://x.com/polimernews/status/1907411379600171248

https://www.newsics.com/2025/04/03/heavy-rain-in-silicon-city/

TAGGED:#Carrying #oldbaby #firepit #father #viralvideo
Share This Article
Facebook Twitter Copy Link Print
Previous Article ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿ : 5 ವರ್ಷದ ಬಳಿಕ ಪ್ರಿಯಕರನ ಜತೆ ಪತ್ನಿ ಪ್ರತ್ಯಕ್ಷ! ಏನಿದು ಪ್ರಕರಣ ?
Next Article Helath ಪಿರಿಯೆಡ್ಸ್‌ ಬೇಗನೇ ಆಗಲು ಆಹಾರಗಳನ್ನು ತಿನ್ನಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?