CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ

newsics.com ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿನ್ನೆಯೇ (ಏಪ್ರಿಲ್ 02) ದೆಹಲಿಗೆ ತೆರಳಿದ್ದಾರೆ. 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಸಿಎಂ ನಿನ್ನೆ ಉದ್ಘಾಟಿಸಿದರು. ಇಂದು ಕೂಡ ದೆಹಲಿಯಲ್ಲೇ ಬೀಡು ಬಿಟ್ಟಿರುವ ಸಿದ್ದರಾಮಯ್ಯ, ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು … Continue reading CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ