Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್

newsics.com ಬೆಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಜಗ್ಗೇಶ್ ಅವರು ನಿರ್ಮಾಪಕ ಎಂ. ಎನ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದರು ಎನ್ನಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸರು ನಿರ್ಮಾಪಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. 1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಟ ಜಗ್ಗೇಶ್‌ ಅವರು ನಿರ್ಮಾಪಕ ಎಂಎನ್ … Continue reading Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್