Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಂಗಳಮುಖಿಯರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ ಲೋಕಾರ್ಪಣೆ
ಕರ್ನಾಟಕ

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಂಗಳಮುಖಿಯರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ ಲೋಕಾರ್ಪಣೆ

Share
1 Min Read
SHARE

newsics.com

ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮಂಗಳಮುಖಿಯರಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆಯನ್ನು ಮಾಡಲಾಗಿದೆ.

ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3192, ಸುಲಭ್ ಇಂಟರ್‌ನ್ಯಾಷನಲ್ ಸಹಯೋಗದಲ್ಲಿತೃತೀಯ ಲಿಂಗಿಗಳು ಒಳಗೊಂಡಂತೆ ಪ್ರತಿಯೊಬ್ಬರ ಬಳಕೆಗೆ l ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ.

ವಿಶೇಷವಾದ ಸುಲಭ ಶೌಚಾಲಯವನ್ನು ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಎದುರು ಸುಲಭ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರೋಟರಿ ಕ್ಲಬ್ ನಿರ್ದೇಶಕ ಕೆ.ಪಿ ನಾಗೇಶ್ ಅವರು, ನಮ್ಮ ಸಂಸ್ಥೆ 120ನೇ ವರ್ಷಕ್ಕೆ ಕಾಲಿಟ್ಟಿದೆ. ಮೊದಲಿನಿಂದಲೂ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. 120ನೇ ವಾರ್ಷಿಕೋತ್ಸವ ನೆನಪಿಗಾಗಿ ಬೆಂಗಳೂರಿನಲ್ಲಿ ಇಂತಹ ಶೌಚಾಲಯ ನಿರ್ಮಿಸಿದ್ದೆ. ಬೆಂಗಳೂರು ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಇಂತಹ ಶೌಚಾಲಯ ನಿರ್ಮಿಸುವುದೇ ಉದ್ದೇಶವಾಗಿದೆ.

https://www.newsics.com/2025/04/03/passenger-danced-strangely-in-metro-coach/

TAGGED:#separatetoilets #Marsbound #inaugurated #Bengaluru #update
Share This Article
Facebook Twitter Copy Link Print
Previous Article Viral ಮೆಟ್ರೋ ಕೋಚ್‌ನಲ್ಲಿ ವಿಚಿತ್ರವಾಗಿ ಡ್ಯಾನ್ಸ್ ಮಾಡಿದ ಪ್ರಯಾಣಿಕ: ವೈರಲ್ ವಿಡಿಯೋ ನೋಡಿ
Next Article Ghibli Trend ಸಖತ್ ವೈರಲ್ ಆಗ್ತಿದೆ ‘ಘಿಬ್ಲಿ’ ಫೋಟೋ: ಎಡಿಟ್ ಮಾಡೋದು ಹೇಗೆ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?