Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಸರ್ಕಾರಿ ನೌಕರ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಸರ್ಕಾರಿ ನೌಕರ ಆತ್ಮಹತ್ಯೆ

Share
1 Min Read
SHARE

newsics.com

ಕಲಬುರಗಿ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಗಾಬರೆ ಲೇಔಟ್ ನ ಅಪಾರ್ಟ್‌ಮೆಂಟ್ ವೊಂದರಲ್ಲಿ ನಡೆದಿದೆ.

ಸಂತೋಷ್ ಕೊರಳಿ(45), ಶೃತಿ ( 35), ಮಕ್ಕಳಾದ ಮುನಿಶ್ (9) ಹಾಗೂ ಮೂರು ತಿಂಗಳ ಮಗು ಅನಿಶ್ ಮೃತರು ಎಂದು ಗುರುತಿಸಲಾಗಿದೆ. ಕಲಬುರಗಿಯ ಟೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್ ಆಗಿ ಸಂತೋಷ್ ಕೆಲಸ ಮಾಡ್ತಿದ್ದ.

ಪತ್ನಿ ಹಾಗು ಮಕ್ಕಳನ್ನು ಕೊಲೆ ಮಾಡಿ ನಂತರ ಪತಿ ಸಹ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

RAIN : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

TAGGED:Government employee commits suicide after murdering wifetwo children
Share This Article
Facebook Twitter Copy Link Print
Previous Article RAIN : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
Next Article P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?