ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಸರ್ಕಾರಿ ನೌಕರ ಆತ್ಮಹತ್ಯೆ

newsics.com ಕಲಬುರಗಿ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಗಾಬರೆ ಲೇಔಟ್ ನ ಅಪಾರ್ಟ್‌ಮೆಂಟ್ ವೊಂದರಲ್ಲಿ ನಡೆದಿದೆ. ಸಂತೋಷ್ ಕೊರಳಿ(45), ಶೃತಿ ( 35), ಮಕ್ಕಳಾದ ಮುನಿಶ್ (9) ಹಾಗೂ ಮೂರು ತಿಂಗಳ ಮಗು ಅನಿಶ್ ಮೃತರು ಎಂದು ಗುರುತಿಸಲಾಗಿದೆ. ಕಲಬುರಗಿಯ ಟೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್ ಆಗಿ ಸಂತೋಷ್ ಕೆಲಸ ಮಾಡ್ತಿದ್ದ. ಪತ್ನಿ ಹಾಗು ಮಕ್ಕಳನ್ನು ಕೊಲೆ ಮಾಡಿ ನಂತರ ಪತಿ ಸಹ ಆತ್ಮಹತ್ಯೆ … Continue reading ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಸರ್ಕಾರಿ ನೌಕರ ಆತ್ಮಹತ್ಯೆ