Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌

newsics.com ವಿಜಯನಗರ : ಹರಪ್ಪನಹಳ್ಳಿಯ ಉಚ್ಚಂಗಿ ದುರ್ಗದ ಉತ್ಸವಾಂಬಾ ದೇವಿಯ ದರ್ಶನ ಮುಗಿಸಿ ವಾಪಸ್ ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಬಸ್ಸಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇದೀಗ ಬಸ್ ಚಾಲಕ, ನಿರ್ವಾಹಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ಟೂರು ತಾಲೂಕಿನ ಅಳಬೂರಿನ ಖಾಸಗಿ ಬಸ್ ಚಾಲಕ ಪ್ರಕಾಶ್ ಮಡಿವಾಳ, ಹರಪ್ಪನ ಹಳ್ಳಿಯ ಕಂಡಕ್ಟರ್ ರಾಜಶೇಖರ, ಹಾಗೂ ಅರಸೀಕೆರೆ ಗ್ರಾಮದ ಬಸ್ ಏಜೆಂಟ್ ಸುರೇಶ್ ಎಂಬುವವರು ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳು. ದಾವಣಗೆರೆ ಜಿಲ್ಲೆಯ ಜರೆಕಟ್ಟೆ … Continue reading Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌