Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARAGA : ನಾಳೆಯಿಂದ ವಿಜೃಂಭಣೆಯ ಬೆಂಗಳೂರು ಕರಗ ಮಹೋತ್ಸವ
ಕರ್ನಾಟಕಪ್ರಮುಖ

KARAGA : ನಾಳೆಯಿಂದ ವಿಜೃಂಭಣೆಯ ಬೆಂಗಳೂರು ಕರಗ ಮಹೋತ್ಸವ

Share
1 Min Read
SHARE

newsics.com

ಬೆಂಗಳೂರು : ನಾಳೆಯಿಂದ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ಕರಗದ ಆಕರ್ಷಣೀಯ ಕೇಂದ್ರಬಿಂದು ಉತ್ಸವ ಏಪ್ರಿಲ್ 14ಕ್ಕೆ ನಡೆಯಲಿದೆ.

ಶುಕ್ರವಾರ ರಾತ್ರಿ 10 ಗಂಟೆಗೆ ಕರಗದ ಆಚರಣೆಗಳು ಶುರುವಾಗಲಿದ್ದು. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.ದೇವಿ ದರ್ಶನಕ್ಕೆ ಜನರು ಕಾತುರರಾಗಿದ್ದಾರೆ.

ಐತಿಹಾಸಿಕ ಕರಗ ಮಹೋತ್ಸವದಲ್ಲಿ 20 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ.ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ.ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ.ಪೊಲೀಸರು ಪ್ರತಿನಿತ್ಯ ಗಸ್ತು ತಿರುಗಲಿದ್ದು , ಏಪ್ರಿಲ್ 14ಕ್ಕೆ ದೊಡ್ಡ ಮಟ್ಟದಲ್ಲಿ ಬಂದೋಬಸ್ತ್ ನಿಯೋಜನೆ ಮಾಡಲು ಸಿದ್ಧತೆ ನಡೆದಿದೆ.

Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್

TAGGED:KARAGA: The grand Bangalore Karaga festival begins tomorrow
Share This Article
Facebook Twitter Copy Link Print
Previous Article ಬಿಹಾರ ಯುವತಿಯನ್ನು ಅಪಹರಿಸಿ ಅತ್ಯಾಚಾರ; ಇಬ್ಬರು ಆರೆಸ್ಟ್
Next Article ಮೈಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಶಿಕ್ಷಕಿ ಸ್ಥಳದಲ್ಲೇ ಸಾವು

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?