Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಕುಂಭಮೇಳದ ಬೆಡಗಿ ಮೋನಾಲಿಸಾ ಕಣ್ಣೀರು, ಯಾಕೆ? ; ವೈರಲ್ ವಿಡಿಯೋ ನೋಡಿ
ವೈರಲ್

Viral video ಕುಂಭಮೇಳದ ಬೆಡಗಿ ಮೋನಾಲಿಸಾ ಕಣ್ಣೀರು, ಯಾಕೆ? ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಹಾ ಕುಂಭ ಮೇಳದ ಬೆಡಗಿ ಮೋನಾಲಿಸಾ, ಕುಟುಂಬ ಸದಸ್ಯರಿಂದ ಸುತ್ತುವರೆದು ದುಃಖಿಸುತ್ತಿರುವ ವಿಡಿಯೋ ವೈರಲ್‌ಆಗಿದೆ. ಮೋನಾಲಿಸಾಗೆ ಸಿನಿಮಾಗಳಲ್ಲಿ ಅವಕಾಶ ನೀಡಲು ಮುಂದಾಗಿದ್ದ ನಿರ್ದೇಶಕ ಸಂಜೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆನ್ನಲ್ಲೇ ಈ ವಿಡಿಯೋ ಹೊರಬಿದ್ದಿದೆ.

ವೈರಲ್ ವಿಡಿಯೋದಲ್ಲಿ ಮೋನಾಲಿಸಾ ದುಃಖಿಸುತ್ತಿರುವುದನ್ನು ಕಾಣಬಹುದು. ಆಕೆಯ ಕುಟುಂಬದ ಸದಸ್ಯರು ಆಕೆಯನ್ನು ತಬ್ಬಿಕೊಂಡು ಸಂತೈಸುತ್ತಿದ್ದಾರೆ. ಆಕೆಯ ಕುಟುಂಬದ ಸದಸ್ಯರೊಬ್ಬರು ಆಕೆಯ ಕಣ್ಣೀರನ್ನು ಒರೆಸುತ್ತಿರುವುದು ಸಹ ಕಾಣಬಹುದು. ಆಕೆ ದುಃಖಿಸಲು ನಿಖರವಾದ ಕಾರಣ ತಿಳಿದಿಲ್ಲವಾದರೂ, ಅತ್ಯಾಚಾರ ಪ್ರಕರಣದಲ್ಲಿ ಸಂಜೋಜ್ ಮಿಶ್ರಾ ಬಂಧನಕ್ಕೊಳಗಾದ ಕಾರಣದಿಂದ ಆಕೆ ಕಣ್ಣೀರಿಟ್ಟಿದ್ದಾಳೆ ಎನ್ನಲಾಗಿದೆ.

ಸಮಝೋಜ್‌ ಮಿಶ್ರಾ ಯುವತಿಯೊಬ್ಬರಿಗೆ ಪಾತ್ರಗಳನ್ನು ನೀಡುವ ಮತ್ತು ಮದುವೆಯಾಗುವ ನೆಪದಲ್ಲಿ ಅನೇಕ ಬಾರಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸೋಮವಾರ ದೆಹಲಿಯಲ್ಲಿ ಮಿಶ್ರಾ ಅವರನ್ನು ಬಂಧಿಸಲಾಗಿದೆ.

https://www.instagram.com/reel/DHtKP5uz7xo/?igsh=OTNkNnYycGV2bjlx

PM MODI ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ಥಾಯ್ಲೆಂಡ್‌ ಪ್ರವಾಸ

TAGGED:Kumbh Mela's viral beauty Monalisa in tears; watch the viral video
Share This Article
Facebook Twitter Copy Link Print
Previous Article PM MODI ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ಥಾಯ್ಲೆಂಡ್‌ ಪ್ರವಾಸ
Next Article Viral video ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಸರ್, ಪೊಲೀಸರ ಎದುರು ಗಂಡನ ಗೋಳಾಟ: ವೈರಲ್ ವಿಡಿಯೋ ನೋಡಿ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?