Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Metro ಮೆಟ್ರೋದಲ್ಲಿ ಮಸ್ತ್ ಸ್ಟೆಪ್ ಹಾಕಿದ ಪ್ರಯಾಣಿಕ: ವೈರಲ್ ವಿಡಿಯೋ ನೋಡಿ
ವೈರಲ್

Metro ಮೆಟ್ರೋದಲ್ಲಿ ಮಸ್ತ್ ಸ್ಟೆಪ್ ಹಾಕಿದ ಪ್ರಯಾಣಿಕ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ದೆಹಲಿ: ಪ್ರಯಾಣಿಕನೊರ್ವ ಕಿಕ್ಕಿರಿದ ಜನಸಂದಣಿ ನಡುವೆ ಬೋಗಿಯ ಬಾಗಿಲಿನ ಬಳಿ ನಿಂತು ಜೋರಾಗಿ ಹಾಡು ಹಾಡುತ್ತಾ, ಡಾನ್ಸ್ ಮಾಡುವ ಮೂಲಕ ತನ್ನ ಸುತ್ತಲಿನಲ್ಲಿದ್ದ ಪ್ರಯಾಣಿಕರನ್ನು ರಂಜಿಸಿದ ಘಟನೆ ದೆಹಲಿ ಮೆಟ್ರೋದಲ್ಲಿ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋವೊಂದು ವೈರಲ್ ಆಗುತ್ತಿದೆ.

devil sees ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಮೆಟ್ರೋ ಪ್ರಯಾಣಿಕನೊಬ್ಬನು ಭೋಗಿಯ ಬಳಿ ನಿಂತಿದ್ದಾನೆ. ತನ್ನ ನಿಲ್ದಾಣದ ಬರುತ್ತದೆಯೇ ಎಂದು ನೋಡುತ್ತಿರುವುದನ್ನು ಕಾಣಬಹುದು. ಏಕಾಏಕಿ ಜೋರಾಗಿ ಹಾಡು ಹಾಡುತ್ತ ಡಾನ್ಸ್ ಮಾಡಿದ್ದು ಅಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ಶಾಕ್ ಆಗಿದ್ದಾರೆ. ಆದರೆ ಈ ಪ್ರಯಾಣಿಕರ ಡಾನ್ಸ್ ಅನ್ನು ಸಖತ್ ಎಂಜಾಯ್ ಮಾಡಿದ್ದಾರೆ. ಕೆಲವರು ಅಲ್ಲೇ ಇದ್ದ ಪ್ರಯಾಣಿಕರು ಈ ಡಾನ್ಸ್ ದೃಶ್ಯದ ಕ್ಷಣಗಳನ್ನು ಸೆರೆ ಹಿಡಿದಿದ್ದಾರೆ.

https://www.reddit.com/r/delhi/comments/1ji3e6j/you_dont_need_any_subscription_to_binge_watch_in/?utm_source=share&utm_medium=mweb3x&utm_name=mweb3xcss&utm_term=1&utm_content=share_button

Viral video ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಸರ್, ಪೊಲೀಸರ ಎದುರು ಗಂಡನ ಗೋಳಾಟ: ವೈರಲ್ ವಿಡಿಯೋ ನೋಡಿ

TAGGED:Metro Passenger steps on mast in metro: Watch viral video
Share This Article
Facebook Twitter Copy Link Print
Previous Article Gold Rate Today Bangalore: ಹೊಸ ದಾಖಲೆ ಬೆಲೆಯಲ್ಲಿ ಗೋಲ್ಡ್ ರೇಟ್; ದರಪಟ್ಟಿ ಇಲ್ಲಿದೆ
Next Article CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?