RAIN : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
newsics.com ರಾಜ್ಯದ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದರೆ, ಇನ್ನು ಕೆಲವೆಡೆ ತುಂತುರು ಮಳೆಯಾಗಿತ್ತು. ಇದೀಗ ಮತ್ತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ತಿಳಿಸಿದಂತೆ, ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗದಲ್ಲಿ ಗಾಳಿಸಹಿತ ಗುಡುಗು ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಗದಗ, ಬೀದರ್ ಜಿಲ್ಲೆಯಲ್ಲಿ ಕೂಡ ಭಾರೀ ಗಾಳಿ ಸಹಿತ ಗುಡುಗು, … Continue reading RAIN : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed