P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ

newsics.com ಬೆಂಗಳೂರು: ಹಿರಿಯ ಸಾಹಿತಿ, ವಿದ್ವಾಂಸ ಡಾ.ಪಿ.ವಿ.ನಾರಾಯಣ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದರು. ಪಿ.ವಿ.ನಾರಾಯಣ ಅವರು 1942ರ ಡಿಸೆಂಬರ್ 18 ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಅವರು ಪ್ರವಾಚಕರಾಗಿದ್ದರು. ಬಳ್ಳಿಗಾವೆ, ವಚನ ಚಳವಳಿ, ವಚನ ಸಾಹಿತ್ಯ-ಒಂದು ಸಾಂಸ್ಕೃತಿಕ ಅಧ್ಯಯನ ಮೊದಲಾದ ವಿಮರ್ಶಾ ಗ್ರಂಥಗಳನ್ನಲ್ಲದೆ ಮೂರು ಸಂಪಾದಿತ, ಆರು ಅನುವಾದಿತ ಕೃತಿ ಹಾಗೂ ಎಂಟು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16 … Continue reading P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ