Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಸರ್, ಪೊಲೀಸರ ಎದುರು ಗಂಡನ ಗೋಳಾಟ: ವೈರಲ್ ವಿಡಿಯೋ ನೋಡಿ
ವೈರಲ್

Viral video ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಸರ್, ಪೊಲೀಸರ ಎದುರು ಗಂಡನ ಗೋಳಾಟ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಹಿಳೆಯೊಬ್ಬಳು ತನ್ನ ಪತಿಯನ್ನು ಮನಸೋಇಚ್ಛೆ ಹೊಡೆದಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ.

ಸದ್ಯ ಹೆಂಡತಿ ತನಗೆ ಹೊಡೆದಿದ್ದಾಳೆಂದು ಆರೋಪ ಮಾಡಿರುವ ಪತಿ, ತನ್ನ ಪತ್ನಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ.

ಹಿಡನ್ ಕ್ಯಾಮೆರಾದ ಮೂಲಕ ವೀಡಿಯೋ ರೆಕಾರ್ಡ್ ಮಾಡಲಾಗಿದೆ. ಮಾಹಿತಿಯ ಪ್ರಕಾರ, ಈ ಘಟನೆ ಮಾರ್ಚ್ 20 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ, ಲೋಕೇಶ್ ಎಂಬಾತನ ಪತ್ನಿ ಅವನನ್ನು ಹಲವು ಬಾರಿ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡುಬಂದಿದೆ. ಆತ ಕೈ ಮುಗಿದು ಕ್ಷಮೆ ಯಾಚಿಸುತ್ತಿದ್ದರೂ, ಮತ್ತೊಬ್ಬ ಮಹಿಳೆ ತಡೆಯಲು ಪ್ರಯತ್ನಿಸಿದರೂ ಆಕೆ ಕೇಳದೆ, ಲೋಕೇಶ್‌ನ ಕಾಲರ್ ಹಿಡಿದು ಹೊಡೆಯುವುದನ್ನು ಮುಂದುವರಿಸಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿರುವ ಪತಿ, ತನ್ನ ಪತ್ನಿಯಿಂದ ರಕ್ಷಣೆ ಕೋರಿದ್ದಾನೆ. ಪೊಲೀಸ್‌ ಠಾಣೆಗೆ ಹೋಗಿ ನನಗೆ ರಕ್ಷಣೆ ಕೊಡಿ ಎಂದು ಲೊಕೇಶ್‌ ಪೊಲೀಸರ ಬಳಿ ಕೇಳಿಕೊಂಡಿದ್ದಾನೆ.

https://x.com/viralnewsvibes/status/1907321146367979663?ref_src=twsrc%5Etfw%7Ctwcamp%5Etweetembed%7Ctwterm%5E1907321146367979663%7Ctwgr%5Ec6e506ef5eefb8440b7dbcb6bd08010a5bb6a72c%7Ctwcon%5Es1_c10&ref_url=https%3A%2F%2Fapi-news.dailyhunt.in%2F

Viral video ಕುಂಭಮೇಳದ ಬೆಡಗಿ ಮೋನಾಲಿಸಾ ಕಣ್ಣೀರು, ಯಾಕೆ? ; ವೈರಲ್ ವಿಡಿಯೋ ನೋಡಿ

TAGGED:Save Me From My Wife; Husband's CryViral Video: Sir
Share This Article
Facebook Twitter Copy Link Print
Previous Article Viral video ಕುಂಭಮೇಳದ ಬೆಡಗಿ ಮೋನಾಲಿಸಾ ಕಣ್ಣೀರು, ಯಾಕೆ? ; ವೈರಲ್ ವಿಡಿಯೋ ನೋಡಿ
Next Article Gold Rate Today Bangalore: ಹೊಸ ದಾಖಲೆ ಬೆಲೆಯಲ್ಲಿ ಗೋಲ್ಡ್ ರೇಟ್; ದರಪಟ್ಟಿ ಇಲ್ಲಿದೆ

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?