Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Whatsup ಭಾರತದಲ್ಲಿ ಬರೋಬ್ಬರಿ 9.7ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
ದೇಶ

Whatsup ಭಾರತದಲ್ಲಿ ಬರೋಬ್ಬರಿ 9.7ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

Share
1 Min Read
SHARE

newsics.com

ನವದೆಹಲಿ: ವಾಟ್ಸಾಪ್ ಭಾರತದಲ್ಲಿ 9.7 ಮಿಲಿಯನ್ ಖಾತೆಗಳನ್ನು ಬ್ಯಾನ್ ಮಾಡಿದೆ ಎಂಬ ಆಘಾತಕಾರಿ ವರದಿ ಹೊರಬಿದ್ದಿದೆ.

ಐಎಎನ್ಎಸ್ ವರದಿಯ ಪ್ರಕಾರ, ಫೆಬ್ರವರಿ 2025 ರಲ್ಲಿ ಭಾರತದ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಾಪ್ ಏಪ್ರಿಲ್ 1, 2025 ರ ಮಂಗಳವಾರ ಮಾಹಿತಿ ನೀಡಿದೆ. ಈ ನಿರ್ಧಾರಕ್ಕೆ ಕಾರಣವನ್ನು ನೀಡಿದ ಕಂಪನಿಯು, ವಾಟ್ಸಾಪ್ ಬಳಸುವ ನಿಯಮಗಳನ್ನು ಉಲ್ಲಂಘಿಸುತ್ತಿರುವ ಖಾತೆಗಳನ್ನು ಭಾರತದಲ್ಲಿ ಮುಚ್ಚಲಾಗಿದೆ ಎಂದು ಹೇಳಿದೆ.

ಮಾಹಿತಿಗಳ ಪ್ರಕಾರ, ಭಾರತದಲ್ಲಿ ಸುಮಾರು 500 ಮಿಲಿಯನ್‌ಗಿಂತ ಹೆಚ್ಚು ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್‌ನ ಫೆಬ್ರವರಿ 2025 ರ ಸುರಕ್ಷತಾ ವರದಿಯ ಪ್ರಕಾರ, ಕಂಪನಿ 1.4 ಮಿಲಿಯನ್‌ಗಿಂತಲೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ಬ್ಯಾನ್ ಮಾಡಿದೆ. ಆದಾಗ್ಯೂ, ಈ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ವಾಟ್ಸಾಪ್ ಸ್ಪಷ್ಟಪಡಿಸಿದೆ.

https://www.newsics.com/2025/04/03/robbers-disguised-as-customers-and-stole-gold-ornaments-worth-rs-1-13-crore/

TAGGED:#WhatsApp #bans #accounts #India socialmedia
Share This Article
Facebook Twitter Copy Link Print
Previous Article ಗ್ರಾಹಕರ ಸೋಗಿನಲ್ಲಿ ಬಂದು 1.13 ಕೋಟಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳಿಯರು
Next Article Video ಅವನಲ್ಲ ಅವಳಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?