Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐಟಿ ಪಾರ್ಕ್ ಸ್ಥಾಪನೆಗೆ 400 ಎಕರೆ ಅರಣ್ಯ ನಾಶ; ಮೂಕ ಪ್ರಾಣಿಗಳ ರೋಧನೆ, ವಿಡಿಯೋ ವೈರಲ್!
ದೇಶ

ಐಟಿ ಪಾರ್ಕ್ ಸ್ಥಾಪನೆಗೆ 400 ಎಕರೆ ಅರಣ್ಯ ನಾಶ; ಮೂಕ ಪ್ರಾಣಿಗಳ ರೋಧನೆ, ವಿಡಿಯೋ ವೈರಲ್!

Share
1 Min Read
SHARE

newsics.com

ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿ ಎಚ್‌ಸಿಯದ ಸಮೀಪದಲ್ಲಿ ಬರೋಬ್ಬರಿ 400 ಎಕರೆ ಕಾಂಚ ಗಚಿಬೌಲಿ ಪ್ರದೇಶದ ಅರಣ್ಯದಲ್ಲಿ ರಾತ್ರೋ ರಾತ್ರಿ ಅರಣ್ಯ ನಾಶಕ್ಕೆ ತೆಲಂಗಾಣ ಸರ್ಕಾರವು ಮುಂದಾಗಿದೆ. ಮೂಕ ಪ್ರಾಣಿಗಳು ರೋಧನೆ ಮುಗಿಲು ಮುಟ್ಟಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇದಕ್ಕೆ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಜನರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಇದೀಗ ಪರಿಸರ ಪ್ರೇಮಿಗಳು, ವನ್ಯಜೀವಿ ಪ್ರಿಯರು ಹಾಗೂ ಜನ ಸಾಮಾನ್ಯರಿಂದ ಏಕಕಾಲಕ್ಕೆ ಆಕ್ರೋಶಕ್ಕೆ ಗುರಿಯಾಗಿದೆ.

ತೆಲಂಗಾಣ ಸರ್ಕಾರವು ಇಲ್ಲಿನ ಅರಣ್ಯ ಪ್ರದೇಶದಲ್ಲಿ ಮೂಲಸೌಕರ್ಯ ಹಾಗೂ ಐಟಿ ಪಾರ್ಕ್‌ಗಳ ಅಭಿವೃದ್ಧಿಗೆ ಮುಂದಾಗಿತ್ತು. ತೆಲಂಗಾಣ ಕೈಗಾರಿಕಾ ಮೂಲಸೌಕರ್ಯ ನಿಗಮ ಲಿ (ಟಿಜಿಐಐಸಿ)ಗೆ 400 ಎಕರೆ ಭೂಮಿ ಹಂಚಿಕೆ ಮಾಡಲಾಗಿತ್ತು. ಇದು ಈ ಭಾಗದಲ್ಲಿ ಅಲ್ಲೋಲ – ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ಇದೀಗ ಈ ಪ್ರಕರಣದಲ್ಲಿ ಹೈಕೋರ್ಟ್‌ ಮಧ್ಯಪ್ರವೇಶ ಮಾಡಿದೆ. ಈ ಭಾಗದಲ್ಲಿ ಭೂ ತೆರವು ಕಾರ್ಯಚರಣೆಯನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

https://www.instagram.com/reel/DH-aswkyrYk/?igsh=bmtxNXg4MGZwdTh2

https://www.newsics.com/2025/04/04/what-does-it-mean-if-a-lizard-falls-on-any-part-of-your-body/

TAGGED:#forest #destroyed #ITpark #animals #viral
Share This Article
Facebook Twitter Copy Link Print
Previous Article Lizard Astrology ನಿಮ್ಮ ದೇಹದ ಯಾವ ಭಾಗಗಳ ಮೇಲೆ ಹಲ್ಲಿ ಬಿದ್ದರೆ ಏನರ್ಥ ..?
Next Article ED RAID ಎಂಪುರಾನ್’ ಚಿತ್ರದ ನಿರ್ಮಾಪಕನ ಕಚೇರಿ ಮೇಲೆ ಇಡಿ ದಾಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?