ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್

newsics.com ಬೆಂಗಳೂರು: ನಟ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ತೆರಳಿದ್ದರು. ಚಿತ್ರೀಕರಣ ಮುಗಿಸಿ ಇದೀಗ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಅವರುಗಳು ಸಹ ರಾಜಸ್ಥಾನಕ್ಕೆ ಹೋಗಿದ್ದರು. ರಾಜಸ್ಥಾನದಲ್ಲಿ ‘ಡೆವಿಲ್’ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ಮುಗಿದಿದೆ. ಮುಂದಿನ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರಿಗೆ ವಾಪಾಸ್ಸಾದ ನಟ ದರ್ಶನ್ ಅವರು ರೆಡ್ ಕಲರ್ ಟೀಶರ್ಟ್ ಹಾಗೂ ಬ್ಲ್ಯಾಕ್ ಪ್ಯಾಂಟ್ ಧರಿಸಿಕೊಂಡಿದ್ದರು. ರಾಜಸ್ಥಾನದಿಂದ ಬೆಂಗಳೂರಿಗೆ ಆಗಮಿಸಿದ ನಟ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಹಾಗೂ … Continue reading ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್