Anwar Manippady ಅನ್ವರ್‌ ಮಾಣಿಪ್ಪಾಡಿಗೆ ವಿದೇಶದಿಂದ ಜೀವ ಬೆದರಿಕೆ!

newsics.com ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ಅನ್ವರ್ ಮಾಣಿಪ್ಪಾಡಿ ಅವರಿಗೆ ವಕ್ಫ್ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ವಿದೇಶಿ ಸಂಖ್ಯೆಗಳಿಂದ … Continue reading Anwar Manippady ಅನ್ವರ್‌ ಮಾಣಿಪ್ಪಾಡಿಗೆ ವಿದೇಶದಿಂದ ಜೀವ ಬೆದರಿಕೆ!