Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

Share
1 Min Read
SHARE

newsics.com

ಮೈಸೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಭವಾನಿ ರೇವಣ್ಣ ಅವರು ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಭವಾನಿ ರೇವಣ್ಣಗೆ ನ್ಯಾಯಾಲದ ಸ್ವಲ್ಪ ರಿಲೀಫ್ ನೀಡಿದ್ದು ಹಾಸನ ಮತ್ತು ಮೈಸೂರಿಗೆ ತೆರಳಲು ಭವಾನಿ ರೇವಣ್ಣಗೆ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆದ್ರೆ ಸಂತ್ರಸ್ತೆ ಮತ್ತು ಕೇಸ್ ನ ಸಾಕ್ಷಿಗಳ ನಿವಾಸದ ಸುತ್ತ ಮುತ್ತ ಅರ್ಥ ಕಿಲೋಮೀಟರ್ ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ.

ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಈ ಮಧ್ಯ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿ ಹೈಕೋರ್ಟ್ ಏಕ ಸದಸ್ಯಪೀಠ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಈ ಹಿಂದೆ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡುವ ವೇಳೆ ಹೈಕೋರ್ಟ್ ಷರತ್ತು ವಿಧಿಸಿತ್ತು.

ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್

TAGGED:Bhavani Revanna woman kidnapping case: High Court relaxes conditions imposed on Bhavani Revanna
Share This Article
Facebook Twitter Copy Link Print
Previous Article ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್
Next Article Annamalai announces resignation ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ..!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?