Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

newsics.com ಮೈಸೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಭವಾನಿ ರೇವಣ್ಣ ಅವರು ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಭವಾನಿ ರೇವಣ್ಣಗೆ ನ್ಯಾಯಾಲದ ಸ್ವಲ್ಪ ರಿಲೀಫ್ ನೀಡಿದ್ದು ಹಾಸನ ಮತ್ತು ಮೈಸೂರಿಗೆ ತೆರಳಲು ಭವಾನಿ ರೇವಣ್ಣಗೆ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆದ್ರೆ ಸಂತ್ರಸ್ತೆ ಮತ್ತು ಕೇಸ್ ನ ಸಾಕ್ಷಿಗಳ ನಿವಾಸದ ಸುತ್ತ ಮುತ್ತ ಅರ್ಥ ಕಿಲೋಮೀಟರ್ ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ. ಈ ಪ್ರಕರಣದ … Continue reading Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್