Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BREAKING ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ
ಕರ್ನಾಟಕ

BREAKING ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರದ ನಾಗವಾರದ ಕಚೇರಿಯಲ್ಲಿಯೇ ನಡೆದಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿರುವುದಾಗಿ ಬರೆದುಕೊಂಡಿದ್ದಾರೆ.

ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ಇದರಿಂದ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

https://www.newsics.com/2025/04/04/a-68-year-old-man-falls-in-love-with-a-25-year-old-beauty/

TAGGED:#BJP #worker #suicide #Mananundo #office #death
Share This Article
Facebook Twitter Copy Link Print
Previous Article Today’s prediction ಶುಭ ದಿನ,ಇಂದಿನ ರಾಶಿ ಭವಿಷ್ಯ, 04-04-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Price Hike ಮತ್ತೊಂದು ದರ ಏರಿಕೆ ಬಿಸಿ: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?