Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Price Hike ಮತ್ತೊಂದು ದರ ಏರಿಕೆ ಬಿಸಿ: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!
ಕರ್ನಾಟಕ

Price Hike ಮತ್ತೊಂದು ದರ ಏರಿಕೆ ಬಿಸಿ: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!

Share
1 Min Read
SHARE

newsics.com

ಬೆಂಗಳೂರು: ಬೆಲೆ ಏರಿಕೆಯಿಂದ ಜನರ ಜೇಬಿಗೆ ಕತ್ತರಿ ನಿದ್ದಾಗಿದೆ. ಹಾಲು, ಕರೆಂಟ್ ದರ ಹೆಚ್ಚಳ, ಟೋಲ್ ದರ ಹೆಚ್ಚಳ, ಡೀಸೆಲ್ ದರ ಹೆಚ್ಚಳಗಳ ನಡುವೆ ಇದೀಗ ಟ್ಯಾಕ್ಸಿ, ಕ್ಯಾಬ್ ದರ ಹೆಚ್ಚಳವಾಗಿದೆ.ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರಗಳು ಹೆಚ್ಚಳವಾಗಿದ್ದು, ಪ್ರತಿ ಕಿ.ಮೀ ಮೇಲೆ 3 ರೂ ನಿಂದ 5 ರೂವರೆಗೆ ದರ ಏರಿಕೆ ಮಾಡಲಾಗಿದೆ.

ಕೇಂದ್ರ ಸರ್ಕಾರ ಟೋಲ್ ದರ ಶೇ.5ರಷ್ಟು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರ ವಾಹನ ತಯಾರಿಕಾ ಕಂಪನಿಗಳು ಪ್ರತಿ ಕಾರಿನ ಮೇಲೆ ಶೇ. 3ರಿಂದ ಶೇ.4ರಷ್ಟು ದರ ಹೆಚ್ಚಳ ಮಾಡಿದೆ. ಎಲ್ಲಾ ದರ ಹೆಚ್ಚಳದ ಹಿನ್ನಲೆ ಟೂರ್ಸ್ ಆಂಡ್ ಟ್ರಾವಲ್ಸ್ ಅಸೋಸಿಯೇಷನ್ ತಮ್ಮ ಕ್ಯಾಬ್ ಗಳ ಕಿ.ಮೀ ದರ ಹೆಚ್ಚಳ ಮಾಡಲಾಗಿದೆ.

https://www.newsics.com/2025/04/04/a-68-year-old-man-falls-in-love-with-a-25-year-old-beauty/

TAGGED:#pricehike #karnataka #banglore #government #cab
Share This Article
Facebook Twitter Copy Link Print
Previous Article BREAKING ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ
Next Article Price Hike ಮತ್ತೊಂದು ದರ ಏರಿಕೆ ಬಿಸಿ: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?