Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Diesel price hike ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ನಡೆಸಲು ಚಿಂತನೆ
ಕರ್ನಾಟಕಪ್ರಮುಖ

Diesel price hike ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ನಡೆಸಲು ಚಿಂತನೆ

Share
1 Min Read
SHARE

newsics.com

ಬೆಂಗಳೂರು : ಹಾಲಿನ ದರ, ವಿದ್ಯುತ್ ದರ, ಕುಡಿಯುವ ನಿರಿನ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ವಿರುದ್ಧ ಜನ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ ಡೀಸೆಲ್‌ ದರ ಏರಿಕೆ ವಿರುದ್ಧ ಲಾರಿ ಮಾಲೀಕರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಡೀಸೆಲ್‌ ದರ ಏರಿಕೆ ಲಾರಿ ಮಾಲೀಕರ ಮೇಲೆ ನೇರವಾಗಿ ಪರಿಣಾಮ ಬೀರಲಿದ್ದು, ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮುಷ್ಕರದ ರೂಪುರೇಷೆ ನಿರ್ಧರಿಸಲು ನಾಳೆ ಲಾರಿ ಮಾಲೀಕರ ಸಂಘ ಸಭೆ ನಡೆಸಲಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಹಾಗಾಗಿ ನಾಳೆ ಈ ಕುರಿತು ಸಭೆ ನಡೆಸುತ್ತೇವೆ. ದರ ಏರಿಕೆ ಖಂಡಿಸಿ ಮುಂದಿನ ವಾರ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಬಿದ್ದಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ಇದರಿಂದಾಗಿ ಲಾರಿ ಬಾಡಿಗೆ ದರವನ್ನೂ ಹೆಚ್ಚಳ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು, ಇದು ವ್ಯಾಪಾರದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಡೀಸೆಲ್‌ ದರ ಇಳಿಸುವಂತೆ ಒತ್ತಾಯಿಸಲು ಲಾರಿ ಮಾಲೀಕರ ಸಂಘ ಮುಷ್ಕರ ಮಾಡಲು ನಿರ್ಧರಿಸಿದೆ.

Namma Metro ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತ!

TAGGED:Diesel price hike: Lorry owners outraged over diesel price hike: Planning to go on strike tomorrow
Share This Article
Facebook Twitter Copy Link Print
Previous Article Namma Metro ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತ!
Next Article Anwar Manippady ಅನ್ವರ್‌ ಮಾಣಿಪ್ಪಾಡಿಗೆ ವಿದೇಶದಿಂದ ಜೀವ ಬೆದರಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?