Namma Metro ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತ!
newsics.com ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು,ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಿದೆ. ಈ ಮೂಲಕ ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವವರಿಗಾಗಿ ಇದೀಗ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದ್ದು, ಇದೇ ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದೆ. ಈ ಹಿಂದೆ ಹಲವು ಬಾರಿ ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರಕ್ಕೆ ಮುಕ್ತವಾಗುತ್ತದೆ ಎಂದು ಹೇಳುತ್ತಾ ದಿನಾಂಕ ಮುಂದೂಡುತ್ತಲೇ ಹೋಗಿದ್ದರಿಂದ ಜನರು ದಂಗಾಗಿ ಹೋಗಿದ್ದರು. ಸಾರ್ವಜನಿಕರ ಬೇಡಿಕೆಹೆಚ್ಚುತ್ತಿದ್ದಂತೆ ನಮ್ಮ ಮೆಟ್ರೋ ತೀವ್ರ ಗತಿಯಲ್ಲಿ ಕೆಲಸ … Continue reading Namma Metro ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತ!
Copy and paste this URL into your WordPress site to embed
Copy and paste this code into your site to embed