Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಐಫೋನ್ ಯಾಕೆ ತಗೊಂಡೆ ಎಂದಿದ್ದಕ್ಕೆ ಜೀವ ಕಳೆದುಕೊಂಡ ಮಗ!
ಕರ್ನಾಟಕ

ಐಫೋನ್ ಯಾಕೆ ತಗೊಂಡೆ ಎಂದಿದ್ದಕ್ಕೆ ಜೀವ ಕಳೆದುಕೊಂಡ ಮಗ!

Share
1 Min Read
SHARE

newsics.com

ಬೆಳಗಾವಿ:70 ಸಾವಿರ ರೂ. ಬೆಲೆಯ ಐಫೋನ್ ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ವೈಭವ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಎಂದು ತಿಳಿದು ಬಂದಿದೆ. ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳುವಳಿಕೆ ಹೇಳಿದ್ದರು.ಇದೇ ವಿಚಾರಕ್ಕೆ ಮನನೊಂದ ಮನೆಯ ರೂಮ್‍ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2025/04/04/eat-foods-to-make-your-period-come-faster/

TAGGED:#Sonfather #iPhone #sucide #police #death
Share This Article
Facebook Twitter Copy Link Print
Previous Article Helath ಪಿರಿಯೆಡ್ಸ್‌ ಬೇಗನೇ ಆಗಲು ಆಹಾರಗಳನ್ನು ತಿನ್ನಿ
Next Article Skin Care Tips : ಹಾಲನ್ನು ಈ ರೀತಿ ಮುಖಕ್ಕೆ ಹಚ್ಚಿದರೆ ಏನೆಲ್ಲ ಲಾಭವಿದೆ?

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?