ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ: ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ

newsics.com ವಿಜಯಪುರ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಇದೀಗ ಇದೇ ವಿಚಾರವಾಗಿ ಇದೀಗ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಪಂಚಮಸಾಲಿ ಸಮುದಾಯಕ್ಕೆ ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ. ಹೈಕಮಾಂಡ್ ನಾಯಕರ ಗಮನ ಸೆಳೆಯಲು ನಿರ್ಧರಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿಯಿಂದ ಶಾಸಕ … Continue reading ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ: ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ