Vinay Kulakarni ಯೋಗೇಶ್ ಗೌಡ ಕೊಲೆ ಕೇಸ್: ವಿನಯ ಕುಲಕರ್ಣಿ ಅರ್ಜಿ ವಜಾ

newsics.com ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಂತೆ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದೇ ವೇಳೆ ಹೈಕೋರ್ಟ್‌, ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ … Continue reading Vinay Kulakarni ಯೋಗೇಶ್ ಗೌಡ ಕೊಲೆ ಕೇಸ್: ವಿನಯ ಕುಲಕರ್ಣಿ ಅರ್ಜಿ ವಜಾ